ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ

ಮಂಡ್ಯ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ಮದ್ದೂರು ನಗರದ ವಿವಿಧ ದೇವಾಲಯಗಳ ಅರ್ಚಕರುಗಳು ಮಂಗಳವಾರ ಮಂತ್ರಾಕ್ಷತೆ ಮತ್ತು ಫಲ ತಾಂಬೂಲ ನೀಡಿ ಆಶೀರ್ವದಿಸಿದರು. ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನ ಶ್ರೀ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ ಅವರು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಸಾವಿರಾರು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೈಕಾರ ಹಾಕಿ ಬೃಹತ್ ಹೂವಿನ … Continue reading ಮಂಡ್ಯದ ಮದ್ದೂರಿನಲ್ಲಿ ‘HDK’ ಹುಟ್ಟು ಹಬ್ಬ ಆಚರಣೆ; ಕಾರ್ಯಕರ್ತರ ಅಭಿಮಾನಕ್ಕೆ ಮನಸೋತ ಕೇಂದ್ರ ಸಚಿವ