ಉಕ್ಕು ಕಾರ್ಖಾನೆಗಳಿಂದ ಮೋದಿ ಹೆಸರು ಹೇಳಿ 1,000 ಕೋಟಿ ರೂ ಹಣ HDK ಸಂಗ್ರಹಿಸಿದ್ದಾರೆ: ಚೆಲುವರಾಯಸ್ವಾಮಿ ಗಂಭೀರ ಆರೋಪ

ಮಂಡ್ಯ: ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಮೋದಿ ಅವರ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ. ಹೇಳಿಕೆ ನೀಡಿರುವ ಅವರು, ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆಗಳನ್ನು ಶತಾಯಗತಾಯ ಗೆಲ್ಲಬೇಕು ಎಂದು ಬಿಜೆಪಿ ಮಿತ್ರ ಪಕ್ಷಗಳು ವಾಮ ಮಾರ್ಗ ಹಿಡಿದಿವೆ. ಅಲ್ಲಿ ಹಣದ ಹೊಳೆಯನ್ನೇ ಹರಿಸಲು ಎಲ್ಲ ತಯಾರಿ ನಡೆಸಿಕೊಂಡಿದೆ. ಮಾತ್ರವಲ್ಲ ಕರ್ನಾಟಕದ ಉಪ ಚುನಾವಣೆಯಲ್ಲಿ … Continue reading ಉಕ್ಕು ಕಾರ್ಖಾನೆಗಳಿಂದ ಮೋದಿ ಹೆಸರು ಹೇಳಿ 1,000 ಕೋಟಿ ರೂ ಹಣ HDK ಸಂಗ್ರಹಿಸಿದ್ದಾರೆ: ಚೆಲುವರಾಯಸ್ವಾಮಿ ಗಂಭೀರ ಆರೋಪ