ಮಂಡ್ಯ ಮೈಷುಗರ್ ಶಾಲೆ ಶಿಕ್ಷಕರ ನೆರವಿಗೆ ಧಾವಿಸಿದ HDK: ತಮ್ಮ ವೇತನ ಮೊತ್ತವನ್ನೇ ಕೊಡುವುದಾಗಿ ಘೋಷಣೆ

ಮಂಡ್ಯ: ಕಳೆದ ಹಲವು ತಿಂಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಐತಿಹಾಸಿಕ ಮೈಷುಗರ್ ಶಾಲೆಯ ಶಿಕ್ಷಕರ ನೆರವಿಗೆ ಧಾವಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ವೇತನ ಪಾವತಿಸಲು ಕೊಡುವುದಾಗಿ ಘೋಷಿಸಿದರು. ಮೈಷುಗರ್ ಶಾಲೆಯ ಆವರಣದಲ್ಲಿ ಗುರುವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಿಎಸ್ ಆರ್ ನಿಧಿಯಿಂದ ಅತ್ಯಾಧುನಿಕ ಶಾಲಾ ವಾಹನವನ್ನು ಮೈಷುಗರ್ ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು … Continue reading ಮಂಡ್ಯ ಮೈಷುಗರ್ ಶಾಲೆ ಶಿಕ್ಷಕರ ನೆರವಿಗೆ ಧಾವಿಸಿದ HDK: ತಮ್ಮ ವೇತನ ಮೊತ್ತವನ್ನೇ ಕೊಡುವುದಾಗಿ ಘೋಷಣೆ