Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರು ನೋವನ್ನು ಪುರುಷರಿಗಿಂತ ಹೆಚ್ಚು ಕಾಲ ಏಕೆ ಸಹಿಸಿಕೊಳ್ಳುತ್ತಾರೆ? ಇದು ದೀರ್ಘಕಾಲದ ಆರೋಗ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ?

21/02/2026 1:35 PM

SHOCKING : ಲಿಫ್ಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ : ಬಾಲಕಿಯ ಸಮಯ ಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ!

21/02/2026 1:35 PM

ಭಾರತದ ಶಿಕ್ಷಣ ಕ್ಷೇತ್ರದಲ್ಲಿ AI ಕ್ರಾಂತಿ: 20 ಲಕ್ಷ ಶಿಕ್ಷಕರಿಗೆ ತರಬೇತಿ ನೀಡಲಿದೆ ಮೈಕ್ರೋಸಾಫ್ಟ್!

21/02/2026 1:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ
KARNATAKA

ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ

By kannadanewsnow0914/01/2026 6:47 PM

ಬೆಂಗಳೂರು: ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತಕಾರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಘಟನೆ ಬಗ್ಗೆ ಬುಧವಾರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರ ಆಗುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವರು; ಮಹಿಳಾ ಅಧಿಕಾರ ಒಬ್ಬರನ್ನು ನಿಂದಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಾವು ಒಬ್ಬ ಮಹಿಳಾ ಅಧಿಕಾರಿ ಆಗಿದ್ದು, ಉನ್ನತ ಸ್ಥಾನ ಅಲಂಕರಿಸುವ ತಮ್ಮ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ, ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣ ಖಂಡನೀಯ. ಈ ಸರಕಾರದಲ್ಲಿ ಕಾನೂನುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೇ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು.

“ಒಬ್ಬ ಮಹಿಳಾ ಅಧಿಕಾರಿಗೆ ಈ ರೀತಿ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಹೇಗೆ? ನೀವು ಕೂಡ ಮಹಿಳೆ ಆಗಿದ್ದೀರಿ. ಮಹಿಳಾ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳನ್ನು ಸಹಿಸಬಾರದು,ಮಹಿಳಾ ಅಧಿಕಾರಿಗಳ ರಕ್ಷಣೆ ಸರ್ಕಾರದ ಹೊಣೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ಮಹಿಳಾ ಅಧಿಕಾರಿಗಳ ಮೇಲೆ ಪದೇಪದೇ ಈ ರೀತಿ ದೌರ್ಜನ್ಯಗಳು ನಡೆಯುತ್ತಿವೆ. ಅಧಿಕಾರ ಇರಲಿ, ಇಲ್ಲದಿರಲಿ ಅಧಿಕಾರಿಗಳಿಗೆ ಗೌರವ ನೀಡಬೇಕು. ಅದರಲ್ಲೂ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಈ ರೀತಿ ನಡೆದುಕೊಂಡಿರುವುದು ಖಂಡನೀಯ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದರು.

BREAKING: ‘ಶಬರಿಮಲೆ’ಯಲ್ಲಿ ‘ಮಕರ ಜ್ಯೋತಿ’ ದರ್ಶನ; ಭಾವಪರವಶರಾದ ‘ಅಯ್ಯಪ್ಪನ ಭಕ್ತ ಗಣ’ | Makaravilakku 2026

BREAKING: ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ವಾಲ್ಮೀಕಿ ನಿಗಮದ ಹಗರಣದಲ್ಲಿ ಜಾಮೀನು ಮಂಜೂರು

Share. Facebook Twitter LinkedIn WhatsApp Email

Related Posts

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

21/02/2026 1:03 PM1 Min Read

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ!

21/02/2026 12:54 PM1 Min Read

ALERT : `ಚಹಾ’ ಪ್ರಿಯರೇ ಗಮನಿಸಿ : ದಿನಕ್ಕೆ ನೀವು ಎಷ್ಟು ಕಪ್ `ಟೀ’ ಕುಡಿಯಬೇಕು ಗೊತ್ತಾ?

21/02/2026 12:50 PM2 Mins Read
Recent News

ಮಹಿಳೆಯರು ನೋವನ್ನು ಪುರುಷರಿಗಿಂತ ಹೆಚ್ಚು ಕಾಲ ಏಕೆ ಸಹಿಸಿಕೊಳ್ಳುತ್ತಾರೆ? ಇದು ದೀರ್ಘಕಾಲದ ಆರೋಗ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ?

21/02/2026 1:35 PM

SHOCKING : ಲಿಫ್ಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ : ಬಾಲಕಿಯ ಸಮಯ ಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ!

21/02/2026 1:35 PM

ಭಾರತದ ಶಿಕ್ಷಣ ಕ್ಷೇತ್ರದಲ್ಲಿ AI ಕ್ರಾಂತಿ: 20 ಲಕ್ಷ ಶಿಕ್ಷಕರಿಗೆ ತರಬೇತಿ ನೀಡಲಿದೆ ಮೈಕ್ರೋಸಾಫ್ಟ್!

21/02/2026 1:16 PM

BREAKING: ಟೀಮ್ ಇಂಡಿಯಾಗೆ ಬಿಗ್ ಶಾಕ್ : ನೆಟ್ಸ್‌ನಲ್ಲಿ ಮೊಹಮ್ಮದ್ ಸಿರಾಜ್‌ಗೆ ಗಾಯ!

21/02/2026 1:12 PM
State News
KARNATAKA

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

By kannadanewsnow0521/02/2026 1:03 PM KARNATAKA 1 Min Read

ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ…

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಫೆ.26 ರವರೆಗೆ ನ್ಯಾಯಾಂಗ ಬಂಧನ!

21/02/2026 12:54 PM

ALERT : `ಚಹಾ’ ಪ್ರಿಯರೇ ಗಮನಿಸಿ : ದಿನಕ್ಕೆ ನೀವು ಎಷ್ಟು ಕಪ್ `ಟೀ’ ಕುಡಿಯಬೇಕು ಗೊತ್ತಾ?

21/02/2026 12:50 PM

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

21/02/2026 12:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.