ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ
ಬೆಂಗಳೂರು: ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತಕಾರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಘಟನೆ ಬಗ್ಗೆ ಬುಧವಾರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರ ಆಗುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವರು; ಮಹಿಳಾ ಅಧಿಕಾರ ಒಬ್ಬರನ್ನು … Continue reading ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡನನ್ನು ಬಂಧಿಸುವಂತೆ HDK ಆಗ್ರಹ
Copy and paste this URL into your WordPress site to embed
Copy and paste this code into your site to embed