ಸಿಎಂ ಪತ್ನಿಯಿಂದ 14 ನಿವೇಶನಗಳನ್ನು ವಾಪಸ್ ಪಡೆದ ‘ಮೂಡಾ ಆಯುಕ್ತ’ರನ್ನು ಕೂಡಲೇ ಬಂಧಿಸಿ: HDK ಆಗ್ರಹ

ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮೂಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ … Continue reading ಸಿಎಂ ಪತ್ನಿಯಿಂದ 14 ನಿವೇಶನಗಳನ್ನು ವಾಪಸ್ ಪಡೆದ ‘ಮೂಡಾ ಆಯುಕ್ತ’ರನ್ನು ಕೂಡಲೇ ಬಂಧಿಸಿ: HDK ಆಗ್ರಹ