BIG NEWS: ನಾಳೆ ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು: ಸ್ಪೋಟಕ ಬಾಂಬ್ ಸಿಡಿಸಿದ HDK

ಕಲಬುರ್ಗಿ: ಒಂದೆಡೆ ಕಾಂಗ್ರೆಸ್ 40% ಸರ್ಕಾರ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಸರಣಿ ಕಿಡಿಕಾರುತ್ತಿದೆ. ಮತ್ತೊಂದೆಡೆ ಈ ಸಂದರ್ಭದಲ್ಲಿಯೇ ನಾಳೆ ಸದನದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಹಿತ ಬಹಿರಂಗ ಪಡಿಸೋದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” : ಮಂಗಳೂರಿನಲ್ಲಿ ಹಾಸ್ಟೆಲ್​ ಕಿಟಕಿ ಮುರಿದು ಪರಾರಿಯಾದ ಮೂವರು ವಿದ್ಯಾರ್ಥಿನಿಯರು ಇಂದು ಕಲಬುರ್ಗಿ ವಿಮಾನ ನಿಲ್ದಾಣದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು … Continue reading BIG NEWS: ನಾಳೆ ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು: ಸ್ಪೋಟಕ ಬಾಂಬ್ ಸಿಡಿಸಿದ HDK