‘ಕುಮಾರಸ್ವಾಮಿ’ ಸಿಎಂ ಆಗಲಿ ಎಂದು ‘ಶಬರಿಮಲೆ’ ಪಾದಯಾತ್ರೆ ಕೈಗೊಂಡ ಅಭಿಮಾನಿಗಳು

ರಾಮನಗರ : ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ ಎಂದು ಜೆಡಿಎಸ್ ಕೂಗು ಕೇಳಿಬರುತ್ತಿದೆ. ಇದರ ನಡುವೆ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಅಭಿಮಾನಿಗಳು ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಕನಕಪುರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಅಭಿಮಾನಿಗಳು ಕುಮಾರಸ್ವಾಮಿ ಭಾವಚಿತ್ರ ನೆಚ್ಚಿನ ನಾಯಕನಿಗೆ ಜೈಕಾರ ಹಾಕಿದ್ದಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗಲೆಂದು ಅಭಿಮಾನಿಗಳು ಹರಕೆ ಹೊತ್ತಿದ್ದರು ಎನ್ನಲಾಗಿದ್ದು, ಇಂದು ಶಬರಿಮಲೆ ತಲುಪಿದ್ದಾರೆ . ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಹೆಚ್.ಡಿ.ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಲಿದ್ದಾರೆ … Continue reading ‘ಕುಮಾರಸ್ವಾಮಿ’ ಸಿಎಂ ಆಗಲಿ ಎಂದು ‘ಶಬರಿಮಲೆ’ ಪಾದಯಾತ್ರೆ ಕೈಗೊಂಡ ಅಭಿಮಾನಿಗಳು