ಕೇಂದ್ರದ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವ ರಾಜ್ಯ ಸರಕಾರಕ್ಕೆ ಈ ಕಿವಿಮಾತು ಹೇಳಿದ HDK

ಹಾವೇರಿ : ಸಂಘರ್ಷದಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರಕಾರದ ಜತೆ ಸಂಘರ್ಷ ನಡೆಸುವುದರಿಂದ ರಾಜ್ಯದ ಯಾವುದೇ ಸಮಸ್ಯೆ, ವಿವಾದ ಬಗೆಹರಿಯುವುದೂ ಇಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ಕರ್ನಾಟಕ ವೈಭವ ವೈಚಾರಿಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಭಾಷಣ ಮಾಡಿದರು. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದೆ. ನಾನು ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯ ಎಲ್ಲಾ ಸಚಿವರು ಕೆಲಸ ಮಾಡಲು ತಯಾರಿದ್ದಾರೆ. ಆದರೆ, ದಿನಕ್ಕೊಂದು ತಂಟೆ … Continue reading ಕೇಂದ್ರದ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವ ರಾಜ್ಯ ಸರಕಾರಕ್ಕೆ ಈ ಕಿವಿಮಾತು ಹೇಳಿದ HDK