ಹಾಸನಕ್ಕೆ ದೇವೆಗೌಡರ ಕುಟುಂಬದ ಕೊಡುಗೆ ಏನು ಕೇಳಿದ ಡಿಕೆಶಿಗೆ ಈ ತಿರುಗೇಟು ಕೊಟ್ಟ HDK

ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ *lಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ. ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು … Continue reading ಹಾಸನಕ್ಕೆ ದೇವೆಗೌಡರ ಕುಟುಂಬದ ಕೊಡುಗೆ ಏನು ಕೇಳಿದ ಡಿಕೆಶಿಗೆ ಈ ತಿರುಗೇಟು ಕೊಟ್ಟ HDK