ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ‘HDK’ ಈ ತಿರುಗೇಟು

ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ. ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ … Continue reading ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಧಿಮಾಕು ಪ್ರದರ್ಶಿಸಿದ್ದ ನಾಯಕರೊಬ್ಬರಿಗೆ ‘HDK’ ಈ ತಿರುಗೇಟು