ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಸಿಲ್ಲವೆಂದ ಸಿದ್ಧರಾಮಯ್ಯಗೆ HDK ಈ ತಿರುಗೇಟು

ಬೆಂಗಳೂರು: ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ನಿಮಗೆ ಒಕ್ಕಲಿಗರ ಮೇಲೆ ಪ್ರೀತಿ ತೋರಿಸುವುದಕ್ಕೆ ಇದು ಸಕಾಲ, ಕೂಡಲೇ ಕುರ್ಚಿ ತ್ಯಜಿಸಿ ಎಂದು ಕಾಲೆಳೆದಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ನೀವು ಪಟ್ಟಿ ಮಾಡಿರುವ ಒಕ್ಕಲಿಗ ನಾಯಕರ ಹೆಸರುಗಳನ್ನು ಓದಿದೆ. ಪಾಪ.. ನೀವು ಅವರ ಹೆಸರುಗಳನ್ನ ಉಲ್ಲೇಖಿಸಿ ಅವರನ್ನೂ ಅಪಹಾಸ್ಯ ಮಾಡಿದ್ದೀರಿ. ನೀವೂ ಅಪಹಾಸ್ಯಕ್ಕೆ ತುತ್ತಾಗಿದ್ದಲ್ಲದೆ, … Continue reading ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಸಿಲ್ಲವೆಂದ ಸಿದ್ಧರಾಮಯ್ಯಗೆ HDK ಈ ತಿರುಗೇಟು