HDK ಹಸಿಸುಳ್ಳು ಹೇಳುತ್ತಿದ್ದಾರೆ: ಯಾರು ಪ್ರಶ್ನೆಗಳ ಮೂಲಕವೇ ಸಚಿವ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು : ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ., ಕೆ.ಐ.ಓ.ಸಿ.ಎಲ್. ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 10 ವರ್ಷವಾದರೂ ಆರಂಭವೇ ಆಗದ ಎನ್.ಎಂ.ಡಿ.ಸಿ. ಉಕ್ಕು ಕಾರ್ಖಾನೆ, ಪುನಶ್ಚೇತನ ಆಗದ ವಿಐಎಸ್ಎಲ್ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಮಷೀನ್ ಅಂಡ್ ಟೂಲ್ಸ್ (ಹೆಚ್ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳು ಹೇಳುತ್ತಿದೆ ಎಂದು … Continue reading HDK ಹಸಿಸುಳ್ಳು ಹೇಳುತ್ತಿದ್ದಾರೆ: ಯಾರು ಪ್ರಶ್ನೆಗಳ ಮೂಲಕವೇ ಸಚಿವ ಈಶ್ವರ ಖಂಡ್ರೆ ತಿರುಗೇಟು