BREAKING: ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: FIR ರದ್ದು ಕೋರಿ ‘ಹೈಕೋರ್ಟ್’ಗೆ HDK, ನಿಖಿಲ್ ಅರ್ಜಿ
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರ್, ಶಾಸಕ ಸುರೇಶ್ ಬಾಬು ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಮಾನಹಾನಿ ಹೇಳಇಕೆ ನೀಡಿದ್ದಾರೆ. ಅಲ್ಲದೇ ತನಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಬೆಂಗಳೂರಿನ … Continue reading BREAKING: ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: FIR ರದ್ದು ಕೋರಿ ‘ಹೈಕೋರ್ಟ್’ಗೆ HDK, ನಿಖಿಲ್ ಅರ್ಜಿ
Copy and paste this URL into your WordPress site to embed
Copy and paste this code into your site to embed