ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ HDK ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: “ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ ಇಲ್ಲಿರುವ … Continue reading ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ HDK ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್