BREAKING NEWS: ಸ್ಯಾಂಟ್ರೋ ರವಿ ಜತೆ ಸಚಿವ ಎಸ್.ಟಿ ಸೋಮಶೇಖರ್ ಇರೋ ವಿಡಿಯೋ ಬಿಡುಗಡೆ ಮಾಡಿದ HDK

ಬೀದರ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಸರ್ಕಾರದಲ್ಲಿ ಸ್ಯಾಂಟ್ರೋ ರವಿ ಮೀಲಕ ಡೀಲ್ ಮಾಡೋ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ್ದರು. ಈ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಹೆಚ್ ಡಿಕೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಟಾಂಗ್ ನೀಡಿರುವಂತ ಕುಮಾರಸ್ವಾಮಿ, ಸೋಮಶೇಖರ್ ಜೊತೆಗೆ ಸ್ಯಾಂಟ್ರೋ ರವಿ ಇರುವಂತ ವೀಡಿಯೋ ರಿಲೀಸ್ ಮಾಡಿದ್ದಾರೆ. ಇಂದು ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಚಾಂಗಲೇರಾದಲ್ಲಿ ತಮ್ಮ ಮೊಬೈಲ್ ನಲ್ಲಿಯೇ ಸ್ಯಾಂಟ್ರೋ ರವಿ ಜೊತೆಗೆ ಸಚಿವ ಸೋಮಶೇಖರ್ … Continue reading BREAKING NEWS: ಸ್ಯಾಂಟ್ರೋ ರವಿ ಜತೆ ಸಚಿವ ಎಸ್.ಟಿ ಸೋಮಶೇಖರ್ ಇರೋ ವಿಡಿಯೋ ಬಿಡುಗಡೆ ಮಾಡಿದ HDK