ರಾಜ್ಯ ಸರ್ಕಾರದ ಬೇಜಾಬ್ದಾರಿತನದಿಂದ ಚಿಕ್ಕಬಳ್ಳಾಪುರದಲ್ಲಿ ಸ್ಫೋಟ ನಡೆದಿದೆ : ಹೆಚ್ ಡಿ ಕುಮಾರಸ್ವಾಮಿ

ರಾಮನಗರ  ;   ಚಿಕ್ಕಬಳ್ಳಾಪುರದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ಬೇಜಾಬ್ದಾರಿತನ ಹಾಗೂ ಅಧಿಕಾರಿಗಳ ಪ್ರೋತ್ಸಾಹದಿಂದ ಚಿಕ್ಕಬಳ್ಳಾಪುರದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟ ಪ್ರಕರಣ ನಡೆದಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ಕಾರದಲ್ಲಿ ಜನರ ಜೀವದ ಬಗ್ಗೆ ಕಮಿಟ್ಮೆಂಟ್ ಇಲ್ಲ, ಪ್ರಕರಣ ನಡೆದಾಗ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ಕೊಡ್ತಾರೆ ಅಷ್ಟೇ. ರಾಜ್ಯ ಸರ್ಕಾರದ ಬೇಜಾಬ್ದಾರಿತನ ಹಾಗೂ ಅಧಿಕಾರಿಗಳ ಪ್ರೋತ್ಸಾಹದಿಂದ ಚಿಕ್ಕಬಳ್ಳಾಪುರದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟ … Continue reading ರಾಜ್ಯ ಸರ್ಕಾರದ ಬೇಜಾಬ್ದಾರಿತನದಿಂದ ಚಿಕ್ಕಬಳ್ಳಾಪುರದಲ್ಲಿ ಸ್ಫೋಟ ನಡೆದಿದೆ : ಹೆಚ್ ಡಿ ಕುಮಾರಸ್ವಾಮಿ