Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

BREAKING : ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!

Aloo Batani Kurma Recipe

ಪೂರಿ ಚಪಾತಿಗೆ ಆಲೂಗಡ್ಡೆ ಬಟಾಣಿ ಕುರ್ಮಾ ರೆಸಿಪಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣ ಬಿಡಲ್ಲ ಎಂದ HDK : ಸಿಪಿ ಯೋಗೇಶ್ವರ ಪರ ಬಿವೈ ವಿಜಯೇಂದ್ರ ಒಲವು : ಕುತೂಹಲ ಮೂಡಿಸಿದ ‘ಬೈ ಎಲೆಕ್ಷನ್’!
KARNATAKA

ಚನ್ನಪಟ್ಟಣ ಬಿಡಲ್ಲ ಎಂದ HDK : ಸಿಪಿ ಯೋಗೇಶ್ವರ ಪರ ಬಿವೈ ವಿಜಯೇಂದ್ರ ಒಲವು : ಕುತೂಹಲ ಮೂಡಿಸಿದ ‘ಬೈ ಎಲೆಕ್ಷನ್’!

By ಸುರೇಶ್‌

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟಗೊಳ್ಳಲಿದೆ ಎಂದು HD ಕುಮಾರಸ್ವಾಮಿ ನಿನ್ನೆ ಹೇಳಿದ್ದರು. ಇದರ ಮಧ್ಯ ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್​ ಲಾಬಿ ಮುಂದುವರಿದಿದೆ. ಅತ್ತ ಟಿಕೆಟ್ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದ್ದರೆ ಇತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​​ಗೆ ಟಿಕೆಟ್ ನೀಡುವಂತೆ ಕಮಲ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.

ಹೌದು ಈ ಕುರಿತು HD ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಕ್ಷಣ ದವರೆಗೆ ಯಾವುದೇ ಒಪ್ಪಂದ ಆಗಿಲ್ಲ. ಯಾವುದೇ ಸಂದರ್ಭದಲ್ಲೂ ಇಂತಹ ಒಂದು ಒಪ್ಪಂದ ನಡೆದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಹಿಡಿತ ಇದೆ. ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿರುವುದು ತಪ್ಪಲ್ಲ ಎಂದರು. ಅಲ್ಲದೆ ಮಂಡ್ಯವನ್ನು ನಾವು ಜೆಡಿಎಸ್​​ಗೆ ಬಿಟ್ಟುಕೊಟ್ಟಿರಲಿಲ್ಲವೇ? ಅದೇ ರೀತಿ ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದವರಿಗೆ ಟಿಕೆಟ್ ನೀಡಲಿ ಎಂದು ಬಿಜೆಪಿ ಮುಖಂಡ ಪ್ರಶಾಂತ್ ​​​​​ಗೌಡ ಆಗ್ರಹಿಸಿದರು.

ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನೆ ಅಭ್ಯರ್ಥಿ. ನಾವು ಯಾರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತವೆಯೊ ಅವರನ್ನು ಗೆಲ್ಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದರು. ಒಟ್ಟಿನಲ್ಲಿ ಚೆನ್ನಪಟ್ಟಣ ಉಪಚುನಾವಣೆ ಇದೀಗ ರಾಜಕೀಯವಾಗಿ ಗದಿಗೆದರಿದೆ.

Share. Facebook Twitter LinkedIn WhatsApp Email

Related Posts

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

2 Mins Read

BREAKING : ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!

1 Min Read

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಕೋರ್ಟ್, ಜಡ್ಜ್ ಬದಲಾವಣೆ!

1 Min Read
Recent News

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

BREAKING : ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!

Aloo Batani Kurma Recipe

ಪೂರಿ ಚಪಾತಿಗೆ ಆಲೂಗಡ್ಡೆ ಬಟಾಣಿ ಕುರ್ಮಾ ರೆಸಿಪಿ

ರುಚಿಕರ ಪನೀರ್ ಮಸಾಲಾ ಗ್ರೇವಿ ಮಾಡುವ ಸುಲಭ ವಿಧಾನ

State News
KARNATAKA

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

By kannadanewsnow57 KARNATAKA 2 Mins Read

ಪ್ರಸ್ತುತ ದಿನಗಳಲ್ಲಿ ಬಹುತೇಕ ಎಲ್ಲರ ಮನೆಗಳಲ್ಲೂ ಮನಿ ಪ್ಲಾಂಟ್ (Money Plant) ಇದ್ದೇ ಇರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಹಾಗೂ…

BREAKING : ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಕೋರ್ಟ್, ಜಡ್ಜ್ ಬದಲಾವಣೆ!

ಇದು ಶ್ರೀ ಆದಿ ಶಂಕರಾಚಾರ್ಯರಿಗೆ ಭಗವಾನ್ ಶಿವನು ನೀಡಿದ ಪಂಚಲಿಂಗಗಳ ಮಹಿಮೆ: ತಪ್ಪದೇ ಓದಿ, ಕಷ್ಟಗಳೆಲ್ಲ ಪರಿಹಾರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.