ಚೆಲುವರಾಯಸ್ವಾಮಿ ಸವಾಲಿಗೆ ಸೈ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ ಎಂದ ‘HDK’

ಮಂಡ್ಯ: ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು ಎಂದು ಕುಟುಕಿದರು. ಚೆಲುವರಾಯಸ್ವಾಮಿ ಹೇಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರತಿಕ್ರಿಯೆಗೆ ಖಡಕ್ ಉತ್ತರ ಕೊಟ್ಟ ಕೇಂದ್ರ ಸಚಿವರು; ನನ್ನ ಜತೆ ಶಾಸಕರು ಇದ್ದರು ಎಂಬುದು ಆಗ ನನ್ನ ಜತೆಯಲ್ಲಿಯೇ ಇದ್ದ ಆ ವ್ಯಕ್ತಿಗೂ ಗೊತ್ತು. ಈತನ ಮುಖ ನೋಡಿಕೊಂಡು … Continue reading ಚೆಲುವರಾಯಸ್ವಾಮಿ ಸವಾಲಿಗೆ ಸೈ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ ಎಂದ ‘HDK’