ರೈತರ ಸಾಲಕ್ಕೆ ‘ಬರ ಪರಿಹಾರ ಹಣ’ ಜಮೆ: ‘ಬ್ಯಾಂಕ್’ಗಳ ವಿರುದ್ಧ ‘HDK ಕಿಡಿ’
ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್ ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ ಎಂದು ಕಿಡಿಕಾರಿದ್ದಾರೆ. … Continue reading ರೈತರ ಸಾಲಕ್ಕೆ ‘ಬರ ಪರಿಹಾರ ಹಣ’ ಜಮೆ: ‘ಬ್ಯಾಂಕ್’ಗಳ ವಿರುದ್ಧ ‘HDK ಕಿಡಿ’
Copy and paste this URL into your WordPress site to embed
Copy and paste this code into your site to embed