ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ: ಸಿದ್ಧರಾಮಯ್ಯ ವಿರುದ್ಧ HDK ಕಿಡಿ

ಬೆಂಗಳೂರು: ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ ಅಂತ ಸಿಎಂ ಸಿದ್ಧರಾಮಯ್ಯ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಂತೂ ಅನುಮಾನ ನಿಜವಾಯಿತು! ರಾಜ್ಯ ಕಾಂಗ್ರೆಸ್ ಮಾಡಿದ್ದು ಜಾತಿ ಗಣತಿ! ಮುಖ್ಯಮಂತ್ರಿ ಮಹೋದಯರ ಪ್ರಕಾರ ಅದು ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ! ಸಿದ್ಧರಾಮಯ್ಯನವರು ಈಗ ಉಲ್ಟಾ ಹೊಡೆದಿದ್ದಾರೆ! ‘ಅದು ಜಾತಿ … Continue reading ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ: ಸಿದ್ಧರಾಮಯ್ಯ ವಿರುದ್ಧ HDK ಕಿಡಿ