ಕರ್ನಾಟಕದ ಮಾವು ಬೆಳೆಗಾರರ ಬೆಂಬಲಕ್ಕೆ ನಿಂತ HDK: ಕೇಂದ್ರ ಕೃಷಿ ಸಚಿವರಿಗೆ ಪತ್ರ, ಪರಿಹಾರಕ್ಕೆ ಮನವಿ
ನವದೆಹಲಿ: ಮಾವುಗಳ ದರ ಇಳಿಕೆಯ ಕಾರಣದಿಂದ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದರು. ಈ ಮಾವು ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಿಂತಿದ್ದಾರೆ. ಈ ಸಂಬಂಧ ಕೇಂದ್ರ ಕೃಷಿ ಸಚಿವರಿಗೆ ಅವರು ಪತ್ರ ಬರೆದು, ರೈತರ ಸಮಸ್ಯೆಗೆ ಪರಿಹರಿಸುವಂತೆ ಮನವಿ ಮಾಡಿದ್ದಾರೆ. ಹೌದು ಮಾವು ಬೆಳೆಗಾರರ ಸಮಸ್ಯೆಯ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿನ ವಾತಾವರಣ, ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ … Continue reading ಕರ್ನಾಟಕದ ಮಾವು ಬೆಳೆಗಾರರ ಬೆಂಬಲಕ್ಕೆ ನಿಂತ HDK: ಕೇಂದ್ರ ಕೃಷಿ ಸಚಿವರಿಗೆ ಪತ್ರ, ಪರಿಹಾರಕ್ಕೆ ಮನವಿ
Copy and paste this URL into your WordPress site to embed
Copy and paste this code into your site to embed