ಉಕ್ಕು ಆಮದು ಮೇಲೆ ಶೇ.12 ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ ಸರ್ಕಾರ: ಪ್ರಧಾನಿ ಮೋದಿಗೆ HDK ಕೃತಜ್ಞತೆ

ನವದೆಹಲಿ: ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು; ಉಕ್ಕು ಆಮದಿನ ಮೇಲೆ ಕೇಂದ್ರವು ಶೇ.12ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಈ ನಿಟ್ಟಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಹೇಳಿದ್ದಾರೆ. ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ ತಯಾರಿಸಿದ … Continue reading ಉಕ್ಕು ಆಮದು ಮೇಲೆ ಶೇ.12 ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ ಸರ್ಕಾರ: ಪ್ರಧಾನಿ ಮೋದಿಗೆ HDK ಕೃತಜ್ಞತೆ