‘ಚುನಾವಣೆ’ ಬಂದ್ರೆ ಸಾಕು ‘HDK’ಗೆ ‘ಹಾರ್ಟ್ ಸಮಸ್ಯೆ’ ಬರುತ್ತೆ. ಅದು ಹೇಗೆ.? ‘ಕಾಂಗ್ರೆಸ್ ಶಾಸಕ’ ವ್ಯಂಗ್ಯ
ಮಂಡ್ಯ: ಚುನಾವಣೆ ಬಂತು ಅಂದ್ರೆ ಸಾಕು ಕುಮಾರಸ್ವಾಮಿ ಆಸ್ಪತ್ರೆ ಸೇರ್ತಾರೆ. ಅದು ಹೇಗೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚುನಾವಣೆ ಬಂದಾಗ ಹೃದಯದ ಸಮಸ್ಯೆ ಅಂತಾರೆ. ಚುನಾವಣೆ ಹತ್ತಿರ ಇದ್ದಾಗ ಆಸ್ಪತ್ರೆ ಸೇರ್ತಾರೆ. ಮೂರೇ ದಿನಕ್ಕೆ ಆಸ್ಪತ್ರೆಯಿಂದ ಹೊರಗೆ ಬಂದು ರಾಜ್ಯ ಸುತ್ತಾಡ್ತಿರ್ತಾರೆ. ಅದೆಂಗೆ ಸಾಧ್ಯ ಅಂತ ಅರ್ಥ ಆಗ್ತಾ ಇಲ್ಲ ಎಂಬುದಾಗಿ ಹೇಳಿದರು. ಯಾರಾದ್ರು ಹಾರ್ಟ್ ಪೇಸೆಂಟ್ ಹೀಗೆ ಓಡಾಡುತ್ತಾರಾ? ನಮ್ಮ … Continue reading ‘ಚುನಾವಣೆ’ ಬಂದ್ರೆ ಸಾಕು ‘HDK’ಗೆ ‘ಹಾರ್ಟ್ ಸಮಸ್ಯೆ’ ಬರುತ್ತೆ. ಅದು ಹೇಗೆ.? ‘ಕಾಂಗ್ರೆಸ್ ಶಾಸಕ’ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed