ಕಾಂಗ್ರೆಸ್ ಸರ್ಕಾರ ಉರುಳಿಸುವುದು HDK ಹಗಲುಗನಸು, ಅದ್ರೆ ಅದು ಸಾಧ್ಯವಿಲ್ಲ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಎಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಲೇವಡಿ ಮಾಡಿದ್ದಾರೆ. ಶನಿವಾರ ತಮ್ಮ‌ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ … Continue reading ಕಾಂಗ್ರೆಸ್ ಸರ್ಕಾರ ಉರುಳಿಸುವುದು HDK ಹಗಲುಗನಸು, ಅದ್ರೆ ಅದು ಸಾಧ್ಯವಿಲ್ಲ: ಸಚಿವ ಎಂ.ಬಿ ಪಾಟೀಲ್