‘ನಮ್ಮ ಅವಧಿ’ಯ ಕೆಲಸಗಳನ್ನು ‘ತಮ್ಮ ಸಾಧನೆ’ ಎಂದು ಹೇಳಿಕೊಂಡಿದ್ದಾರೆ- ಬೊಮ್ಮಾಯಿ

ಬೆಂಗಳೂರು: ನಮ್ಮ ಕಾಲದಲ್ಲಿ‌‌ ಜಾರಿಗೆ ತಂದ ಯೋಜನೆಗಳನ್ನು ತಮ್ಮ ಸಾಧನೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಂತಹ ಸಪ್ಪೆ, ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೊಧಿ ಸರ್ಕಾರ ಇರುವುದನ್ನು ತೋರಿಸುತ್ತದೆ.‌ ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಯಾವುದೆ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು … Continue reading ‘ನಮ್ಮ ಅವಧಿ’ಯ ಕೆಲಸಗಳನ್ನು ‘ತಮ್ಮ ಸಾಧನೆ’ ಎಂದು ಹೇಳಿಕೊಂಡಿದ್ದಾರೆ- ಬೊಮ್ಮಾಯಿ