ಹೋಗಲ್ಲ ಹೋಗಲ್ಲ ಅಂತಾನೇ ಬಿಜೆಪಿಗೆ ಹೋಗಿದ್ದಾರೆ. ಇದು ‘ಜಗದೀಶ್ ಶೆಟ್ಟರ್’ ಆತ್ಮಸಾಕ್ಷಿಗೆ ಬಿಟ್ಟ ವಿಚಾರ- ಡಿಕೆಶಿ

ಬೆಂಗಳೂರು : “ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು  ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ … Continue reading ಹೋಗಲ್ಲ ಹೋಗಲ್ಲ ಅಂತಾನೇ ಬಿಜೆಪಿಗೆ ಹೋಗಿದ್ದಾರೆ. ಇದು ‘ಜಗದೀಶ್ ಶೆಟ್ಟರ್’ ಆತ್ಮಸಾಕ್ಷಿಗೆ ಬಿಟ್ಟ ವಿಚಾರ- ಡಿಕೆಶಿ