ಯೋಗ ಬಲ್ಲವನಿಗೆ ರೋಗ ಇಲ್ಲ, ವೈದ್ಯರು ನೀಡುವ ಔಶಧಿ ಗುಣ ಯೋಗದಲ್ಲಿದೆ: ಐಯುಡಿಪಿ ನಿಸರ್ಗ ಯೋಗ ಕೇಂದ್ರದ ಅಧ್ಯಕ್ಷರಾದ ರಾಮಣ್ಣ

ಚಿತ್ರದುರ್ಗ:ಯೋಗ ಬಲ್ಲವನಿಗೆ ರೋಗ ಇಲ್ಲ. ವೈದ್ಯರು ನೀಡುವ ಔಶಧಿ ಗುಣ ಯೋಗದಲ್ಲಿದೆ ಎಂದು ಐಯುಡಿಪಿನಿಸರ್ಗ ಯೋಗ ಕೇಂದ್ರದ ಅಧ್ಯಕ್ಷರಾದ ರಾಮಣ್ಣ ತಿಳಿಸಿದರು. ಚಿತ್ರದುರ್ಗದ ಐಯುಡಿಪಿ ಬಡಾವಣೆಯ ಪ್ರಶಾಂತಿ ವಿದ್ಯಾಲಯದಲ್ಲಿ ನಡೆದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು,ನಮ್ಮ ಯೋಗ ಕೇಂದ್ರದ ಯೋಗಪಟುಗಳಾದ ಗೀತಮ್ಮ ಹಾಗು ವಾಸವಿಯವರು ಹರಿದ್ವಾರದಲ್ಲಿ ನಡೆದ ಶಿಕ್ಷಕ ತರಭೇತಿ ಶಿಭಿರದಲ್ಲಿ ಭಾಗವಹಿಸಿ ಯಶಸ್ವಿಯಾಗಿ ತರಭೇತಿ‌ಪಡೆದು ತವರಿಗೆ ಮರಳಿದ್ದಾರೆ. ಇದು ನಮ್ಮ ಯೋಗ ಕೇಂದ್ರಕ್ಕೊಂದು ಹೆಮ್ಮೆಯ ಸಂಗತಿಯಾಗಿದೆ. ಅವರ ಸಾಧನೆ ಇಡೀ ಹೆಣ್ಣು ಸಂಕುಲಕ್ಕೆ ಮಾದರಿ … Continue reading ಯೋಗ ಬಲ್ಲವನಿಗೆ ರೋಗ ಇಲ್ಲ, ವೈದ್ಯರು ನೀಡುವ ಔಶಧಿ ಗುಣ ಯೋಗದಲ್ಲಿದೆ: ಐಯುಡಿಪಿ ನಿಸರ್ಗ ಯೋಗ ಕೇಂದ್ರದ ಅಧ್ಯಕ್ಷರಾದ ರಾಮಣ್ಣ