BREAKING NEWS: ಶ್ರೀಗಳ ಅಪೇಕ್ಷೆಯಂತೆಯೇ ಜ್ಞಾನಯೋಗಾಶ್ರಮದಲ್ಲಿ ಸಂಜೆ 5ಕ್ಕೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. BIGG NEWS: ಸಿದ್ದೇಶ್ವರ ಶ್ರೀಗಳ … Continue reading BREAKING NEWS: ಶ್ರೀಗಳ ಅಪೇಕ್ಷೆಯಂತೆಯೇ ಜ್ಞಾನಯೋಗಾಶ್ರಮದಲ್ಲಿ ಸಂಜೆ 5ಕ್ಕೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ