‘ಬಡವರ ಮಕ್ಕಳು ಬೆಳೀಬೇಕ್ ಕಣ್ರಯ್ಯ’ : ಸೋಶಿಯಲ್ ಮೀಡಿಯಾದಲ್ಲಿ ‘ಡಾಲಿ’ ಧನಂಜಯ್ ಪರ ನಿಂತ ‘ಫ್ಯಾನ್ಸ್ ‘

ಬೆಂಗಳೂರು : ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ವೀರಶೈವರ ಸಾಂಪ್ರದಾಯಿಕ ಕುಣಿತವಾಗಿರುವ ವೀರಗಾಸೆಗೆ ಅಪಮಾನ ಮಾಡಲಾಗಿದೆ. ಕೂಡಲೇ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂಬ ಆಗ್ರಹ ಕೇಳಿಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಬಾಯ್ ಕಾಟ್ ಹೆಡ್ ಬುಷ್ ಅಭಿಯಾನ ಪ್ರಾರಂಭವಾಗಿದೆ. ಸಿನಿಮಾ ವಿವಾದದ ಬಗ್ಗೆ ಹಲವು ಕಡೆಗಳಲ್ಲಿ ನಟ ಧನಂಜಯ್ ಸ್ಪಷ್ಟನೆ ನೀಡಿದರೂ ಈ ಸಿನಿಮಾ ವಿರುದ್ಧ, ತಂಡದ ವಿರುದ್ಧ ಅನೇಕರು … Continue reading ‘ಬಡವರ ಮಕ್ಕಳು ಬೆಳೀಬೇಕ್ ಕಣ್ರಯ್ಯ’ : ಸೋಶಿಯಲ್ ಮೀಡಿಯಾದಲ್ಲಿ ‘ಡಾಲಿ’ ಧನಂಜಯ್ ಪರ ನಿಂತ ‘ಫ್ಯಾನ್ಸ್ ‘