BREAKING: ಪೊಲೀಸ್ ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಹೆಡ್ ಕಾನ್ಸ್ ಸ್ಟೇಬಲ್ ಅಮಾನತು

ಬೆಳಗಾವಿ: ನಿನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲೇ ಭರ್ಜರಿ ಎಣ್ಣೆ ಪಾರ್ಟಿಯನ್ನು ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು ಮಾಡಿದ್ದರು. ಈ ಎಲ್ಲಾ ಪೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ಅನ್ನು ಅಮಾನತುಗೊಳಿಸಿ ಎಸ್ ಪಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ರಾಮಚಂದ್ರಪ್ಪ ಎಂಬುವರು ಎಣ್ಣೆ ಪಾರ್ಟಿ ಮಾಡಿದ್ದರು. ಪೊಲೀಸ್ ಠಾಣೆಯಲ್ಲಿ ಮದ್ಯ ಸೇವನೆ ಮಾಡಿದ ಖಾಲಿ ಬಾಟಲಿಗಳು ಟೇಬಲ್ ಮೇಲೆ … Continue reading BREAKING: ಪೊಲೀಸ್ ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಹೆಡ್ ಕಾನ್ಸ್ ಸ್ಟೇಬಲ್ ಅಮಾನತು