BREAKING: ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸಿ, ಬಂಧಿಸಲ್ಪಟ್ಟಿದ್ದ ‘ಹೆಡ್ ಕಾನ್ಸ್ ಸ್ಟೇಬಲ್’ ಸಸ್ಪೆಂಡ್

ಮೈಸೂರು: ಕಳ್ಳರು ಮನೆಗಳ್ಳತನ ಮಾಡಿ, ಕದ್ದಿದ್ದಂತ ಚಿನ್ನಾಭರಣದಲ್ಲಿ ಪಾಲು ಪಡೆದಿದ್ದಂತ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು, ಮಾರಾಟ ಮಾಡಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವಂತ ಘಟನೆ ಮೈಸೂರಿನ ಮಂಡಿ ಠಾಣೆಯಲ್ಲಿ ನಡೆದಿತ್ತು. ಈ ಸಂಬಂಧ ಮೇಲ್ನೋಟಕ್ಕೆ ಆರೋಪ ಸಾಭೀತಾದ ಹಿನ್ನಲೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ. ಮೈಸೂರಿನ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಮನೆಗಳ್ಳತನ ಪ್ರಕರಣಗಳು ನಡೆದಿದ್ದವು. ಈ ಕಳ್ಳತನ ಪ್ರಕರಣದಲ್ಲಿ ಕಳ್ಳರಾದಂತ ನಜರುಲ್ಲಾ ಬಾಬು, ಆಲಿ ಎಂಬುವರು … Continue reading BREAKING: ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸಿ, ಬಂಧಿಸಲ್ಪಟ್ಟಿದ್ದ ‘ಹೆಡ್ ಕಾನ್ಸ್ ಸ್ಟೇಬಲ್’ ಸಸ್ಪೆಂಡ್