Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

05/03/2026 6:08 AM

BREAKING : ಹಿಂದೂ ಮಹಾಸಾಗರದಲ್ಲಿ ಅಮೆರಿಕಾದಿಂದ ಇರಾನ್ `ಯುದ್ಧನೌಕೆ’ ಧ್ವಂಸ : 87 ಯೋಧರ ದುರ್ಮರಣ | WATCH VIDEO

05/03/2026 6:03 AM

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻCMVʼ ಮಾನದಂಡದಂತೆ ಎಲ್ಲಾ ವಾಹನಗಳಲ್ಲಿ ಈ ʻಹೆಡ್‌ ಲೈಟ್‌ʼ ಕಡ್ಡಾಯ : ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್|‌ Headlight
KARNATAKA

ʻCMVʼ ಮಾನದಂಡದಂತೆ ಎಲ್ಲಾ ವಾಹನಗಳಲ್ಲಿ ಈ ʻಹೆಡ್‌ ಲೈಟ್‌ʼ ಕಡ್ಡಾಯ : ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್|‌ Headlight

By kannadanewsnow5719/06/2024 8:18 AM

ಬೆಂಗಳೂರು : ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಸೂಚಿಸಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದ್ದು ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್. ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್‌ ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ.

ಆದ್ದರಿಂದ, ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ರೀತಿ ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮ ಬಗ್ಗೆ, ಪಾಲನಾ ವರದಿಯನ್ನು ದಿನಾಂಕ 31.07.2024 ರೊಳಗಾಗಿ ಈ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

Headlights mandatory for all vehicles as per CMV norms: Penalty fixed for violation of rules | Headlight ʻCMVʼ ಮಾನದಂಡದಂತೆ ಎಲ್ಲಾ ವಾಹನಗಳಲ್ಲಿ ʻಹೆಡ್‌ ಲೈಟ್‌ʼ ಕಡ್ಡಾಯ : ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್|‌ Headlight
Share. Facebook Twitter LinkedIn WhatsApp Email

Related Posts

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

05/03/2026 6:08 AM1 Min Read

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM2 Mins Read

ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ವಾಣಿಜ್ಯ, ಕೈಗಾರಿಕಾ ‘ವಿದ್ಯುತ್ ದರ’ ಭಾರೀ ಏರಿಕೆ | Electricity Price Hike

05/03/2026 5:53 AM2 Mins Read
Recent News

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

05/03/2026 6:08 AM

BREAKING : ಹಿಂದೂ ಮಹಾಸಾಗರದಲ್ಲಿ ಅಮೆರಿಕಾದಿಂದ ಇರಾನ್ `ಯುದ್ಧನೌಕೆ’ ಧ್ವಂಸ : 87 ಯೋಧರ ದುರ್ಮರಣ | WATCH VIDEO

05/03/2026 6:03 AM

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM

ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ವಾಣಿಜ್ಯ, ಕೈಗಾರಿಕಾ ‘ವಿದ್ಯುತ್ ದರ’ ಭಾರೀ ಏರಿಕೆ | Electricity Price Hike

05/03/2026 5:53 AM
State News
KARNATAKA

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

By kannadanewsnow5705/03/2026 6:08 AM KARNATAKA 1 Min Read

ರಾಣೇಬೆನ್ನೂರು: ಹೋಳಿ ಹಬ್ಬದ ಅಂಗವಾಗಿ ನಗರದಲ್ಲಿ ಪ್ರತಿ ವರ್ಷದಂತೆ ಆಯೋಜಿಸಲಾಗಿದ್ದ ‘ಜೀವಂತ ರತಿ-ಮನ್ಮಥರನ್ನು ನಗಿಸುವ ಸ್ಪರ್ಧೆ’ ಈ ಬಾರಿಯೂ ತೀವ್ರ…

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM

ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ವಾಣಿಜ್ಯ, ಕೈಗಾರಿಕಾ ‘ವಿದ್ಯುತ್ ದರ’ ಭಾರೀ ಏರಿಕೆ | Electricity Price Hike

05/03/2026 5:53 AM

ರಾಜ್ಯದಲ್ಲಿ `SSLC’ ಪರೀಕ್ಷೆ : ವಿದ್ಯಾರ್ಥಿಗಳ ಭಯ ನಿವಾರಿಸಲು ‘ಸಹಾಯವಾಣಿ’ ಆರಂಭ !

05/03/2026 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.