ಟಿಪ್ಪರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಭಾರ ಮುಖ್ಯ ಶಿಕ್ಷಕ ಸಸ್ಪೆಂಡ್
ದಕ್ಷಿಣ ಕನ್ನಡ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೇ ಕರೆದೊಯ್ಯಬೇಕು ಎಂಬುದು ನಿಯಮ. ಈ ನಿಯಮವನ್ನೇ ಮೀರಿದಂತ ಶಾಲೆಯೊಂದು, ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳೆಂಜ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್ ಮೂಲಕ ಪ್ರವಾಸಕ್ಕೆ ಕರೆದೊಯ್ದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ವೀಡಿಯೋ, ಪೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡ ಆಗಿದ್ದವು. … Continue reading ಟಿಪ್ಪರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಭಾರ ಮುಖ್ಯ ಶಿಕ್ಷಕ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed