Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

ಉದ್ಯೋಗವಾರ್ತೆ: ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2026

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಹಲ್ಲೆಗೈದ ಮುಖ್ಯ ಶಿಕ್ಷಕ ಅರೆಸ್ಟ್
KARNATAKA

BREAKING: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಹಲ್ಲೆಗೈದ ಮುಖ್ಯ ಶಿಕ್ಷಕ ಅರೆಸ್ಟ್

By ವಸಂತ ಬಿ ಈಶ್ವರಗೆರೆ

ಚಿತ್ರದುರ್ಗ: ಜಿಲ್ಲೆಯಲ್ಲೊಂದು ಅಮಾನವೀಯ ರೀತಿಯಲ್ಲಿ ಶಿಕ್ಷಕನೊಬ್ಬ ನಡೆದುಕೊಂಡಿದ್ದಂತ ವೀಡಿಯೋ ವೈರಲ್ ಆಗಿತ್ತು. ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮುಖ್ಯ ಶಿಕ್ಷಕನೊಬ್ಬ ಹಲ್ಲೆಗೈದಿದ್ದನು. ಇಂತಹ ಮುಖ್ಯ ಶಿಕ್ಷಕನ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಬಂಧಿಸಲಾಗಿದೆ.

ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ಇಂದು ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ನಗರದ ವೇದ ಪಾಠ ಶಾಲೆಯಲ್ಲಿ ಆಘಾತಕಾರಿ ಘಟನೆ, ಶಿಕ್ಷಕನಿಂದ ಮಕ್ಕಳ ಮೇಲೆ ಹಲ್ಲೆ ಎಂದು ಪೋಸ್ಟ್ ಹರಿದಾಡುತ್ತಿರುತ್ತದೆ ಎಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿದ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಈ ಬಗ್ಗೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯ ಕಲಂ ನಂಬರ್ 115(2), 126(2). 351(2) ಹಾಗೂ ಕಲಂ 75 ಜೆಜೆ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸಿ ಹಾಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿರುವುದಾಗಿ ತಿಳಿಸಿದೆ.

ನಾಯಕನಹಟ್ಟಿಯ ವೇದಪಾಠಶಾಲೆಯಲ್ಲಿ ಶಿಕ್ಷಕನಿಂದ ಮಕ್ಕಳ ಮೇಲೆ ಹಲ್ಲೆ ಎನ್ನುವ ವಿಡಿಯೋ ವೈರಲ್‌ಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ವ್ಯಕ್ತಿಯ ಮೇಲೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿರುತ್ತದೆ.@DgpKarnataka @KarnatakaCops @112chitradurga pic.twitter.com/B4xxlzGpsq

— Chitradurga District Police (@spchitradurga) October 21, 2025

ರಾಜ್ಯದಲ್ಲೇ ‘ಜಾತಿಗಣತಿ ಸಮೀಕ್ಷೆ’ಯಲ್ಲಿ ‘ಮಂಡ್ಯ ಜಿಲ್ಲೆ’ಗೆ ಪ್ರಥಮ ಸ್ಥಾನ: ಡಿಸಿ ಅಭಿನಂದನೆ

ಬೆಂಗಳೂರು ಜನತೆ ಗಮನಕ್ಕೆ: ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

2 Mins Read

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

2 Mins Read

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

2 Mins Read
Recent News

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

ಉದ್ಯೋಗವಾರ್ತೆ: ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2026

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

State News
KARNATAKA

BIG NEWS : ರಾಜ್ಯದ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಇತ್ತೀಚೆಗೆ (ಜೂನ್ 3, 2026) ಪ್ರಮಾಣ ವಚನ ಸ್ವೀಕರಿಸಿದ ಮಾನ್ಯ ನೂತನ ಉಪ ಮುಖ್ಯಮಂತ್ರಿಗಳು, ಸಂಪುಟ…

ರಾಜ್ಯದ `KPS’ ಶಾಲೆಗಳಲ್ಲಿ 1ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ : 2,500 ಐಟಿ ಶಿಕ್ಷಕರ ಹುದ್ದೆ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ

GOOD NEWS : ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ : ವಿದ್ಯುತ್ ಸಂಪರ್ಕ ಪಡೆಯಲು `ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್‌ ಟೇಬಲ್ ನೇಮಕಾತಿ : ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.