BREAKING: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಹಲ್ಲೆಗೈದ ಮುಖ್ಯ ಶಿಕ್ಷಕ ಅರೆಸ್ಟ್

ಚಿತ್ರದುರ್ಗ: ಜಿಲ್ಲೆಯಲ್ಲೊಂದು ಅಮಾನವೀಯ ರೀತಿಯಲ್ಲಿ ಶಿಕ್ಷಕನೊಬ್ಬ ನಡೆದುಕೊಂಡಿದ್ದಂತ ವೀಡಿಯೋ ವೈರಲ್ ಆಗಿತ್ತು. ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಮುಖ್ಯ ಶಿಕ್ಷಕನೊಬ್ಬ ಹಲ್ಲೆಗೈದಿದ್ದನು. ಇಂತಹ ಮುಖ್ಯ ಶಿಕ್ಷಕನ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಬಂಧಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ಇಂದು ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ನಗರದ ವೇದ ಪಾಠ ಶಾಲೆಯಲ್ಲಿ ಆಘಾತಕಾರಿ ಘಟನೆ, ಶಿಕ್ಷಕನಿಂದ ಮಕ್ಕಳ ಮೇಲೆ ಹಲ್ಲೆ … Continue reading BREAKING: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಕಾಲಿನಿಂದ ಒದ್ದು ಹಲ್ಲೆಗೈದ ಮುಖ್ಯ ಶಿಕ್ಷಕ ಅರೆಸ್ಟ್