ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ
ಶಿವಮೊಗ್ಗ: “ಆರೋಗ್ಯವೇ ಭಾಗ್ಯ. ವಯಸ್ಸಾದ ಮೇಲೆ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಬಗ್ಗೆ ಆತಂಕ ಪಡದೆ, ಕಾಲಕಾಲಕ್ಕೆ ತಪಾಸಣೆಗೆ ಒಳಪಡುವ ಮೂಲಕ ಆರೋಗ್ಯವಂತರಾಗಿರಲು ಸಾಧ್ಯವಿದೆ,” ಎಂದು ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉರ್ದು ಪ್ರೌಢಶಾಲೆಯಲ್ಲಿ ನಡೆದ ಶ್ರವಣ ದೋಷ ತಪಾಸಣೆ ಹಾಗೂ ಸಾಧನಾ ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಸಾಗರ ಶ್ರೀಗಂಧ, ಸರ್ಕಾರಿ ನೌಕರರ ಸಂಘ, ನಿವೃತ್ತ ನೌಕರರ ಸಂಘ ಹಾಗೂ … Continue reading ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ
Copy and paste this URL into your WordPress site to embed
Copy and paste this code into your site to embed