Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ದೇಶಾದ್ಯಂತ ಚಿನ್ನಾಭರಣಗಳಿಗೆ `ವಿಶೇಷ ಗುರುತು ಸಂಖ್ಯೆ’ (HUID) ಕಡ್ಡಾಯ: ಸರ್ಕಾರದಿಂದ ಮಹತ್ವದ ನಿರ್ಧಾರ.!

07/04/2026 7:46 AM

ಭಾರತದ ಮೊಬೈಲ್ ಸಂಖ್ಯೆಗಳ ಮುಂದೆ ‘+91’ ಏಕೆ ಇರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ

07/04/2026 7:45 AM

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಬಚಾವಾಗಲು ಆರೋಗ್ಯ ಇಲಾಖೆ ಗೈಡ್‌ಲೈನ್ಸ್ : ತಪ್ಪದೇ ಪಾಲಿಸಿ ಈ ನಿಯಮ!

07/04/2026 7:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಬಚಾವಾಗಲು ಆರೋಗ್ಯ ಇಲಾಖೆ ಗೈಡ್‌ಲೈನ್ಸ್ : ತಪ್ಪದೇ ಪಾಲಿಸಿ ಈ ನಿಯಮ!
KARNATAKA

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಬಚಾವಾಗಲು ಆರೋಗ್ಯ ಇಲಾಖೆ ಗೈಡ್‌ಲೈನ್ಸ್ : ತಪ್ಪದೇ ಪಾಲಿಸಿ ಈ ನಿಯಮ!

By kannadanewsnow5707/04/2026 7:32 AM

ಪ್ರಸ್ತುತ ತಿಂಗಳಿನಿಂದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದೆ.

‎ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ ಅಥವಾ ಶಾಖ ತರಂಗ(ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.

‎ ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ ಅಥವಾ ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ. ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಿರಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108 ಅಥವಾ 102 ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Health Department Guidelines to Avoid Heatstroke in the State: Follow These Rules Without Failing!
Share. Facebook Twitter LinkedIn WhatsApp Email

Related Posts

ಭಾರತದ ಮೊಬೈಲ್ ಸಂಖ್ಯೆಗಳ ಮುಂದೆ ‘+91’ ಏಕೆ ಇರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ

07/04/2026 7:45 AM1 Min Read

ALERT : ನಿದ್ದೆಯ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳು ನಿಮ್ಮ ಆರೋಗ್ಯಕ್ಕೆ ಕಂಟಕವಾಗಬಹುದು!

07/04/2026 7:30 AM2 Mins Read

ನಿಮ್ಮ `PF’ ಬ್ಯಾಲೆನ್ಸ್, ಬಡ್ಡಿ ಹಣವನ್ನು ಪರಿಶೀಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/04/2026 7:15 AM2 Mins Read
Recent News

BIG NEWS : ದೇಶಾದ್ಯಂತ ಚಿನ್ನಾಭರಣಗಳಿಗೆ `ವಿಶೇಷ ಗುರುತು ಸಂಖ್ಯೆ’ (HUID) ಕಡ್ಡಾಯ: ಸರ್ಕಾರದಿಂದ ಮಹತ್ವದ ನಿರ್ಧಾರ.!

07/04/2026 7:46 AM

ಭಾರತದ ಮೊಬೈಲ್ ಸಂಖ್ಯೆಗಳ ಮುಂದೆ ‘+91’ ಏಕೆ ಇರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ

07/04/2026 7:45 AM

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಬಚಾವಾಗಲು ಆರೋಗ್ಯ ಇಲಾಖೆ ಗೈಡ್‌ಲೈನ್ಸ್ : ತಪ್ಪದೇ ಪಾಲಿಸಿ ಈ ನಿಯಮ!

07/04/2026 7:32 AM

ALERT : ನಿದ್ದೆಯ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳು ನಿಮ್ಮ ಆರೋಗ್ಯಕ್ಕೆ ಕಂಟಕವಾಗಬಹುದು!

07/04/2026 7:30 AM
State News
KARNATAKA

ಭಾರತದ ಮೊಬೈಲ್ ಸಂಖ್ಯೆಗಳ ಮುಂದೆ ‘+91’ ಏಕೆ ಇರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ

By kannadanewsnow5707/04/2026 7:45 AM KARNATAKA 1 Min Read

ನವದೆಹಲಿ: ಭಾರತದಲ್ಲಿ ಮೊಬೈಲ್ ಬಳಸುವ ಪ್ರತಿಯೊಬ್ಬರಿಗೂ ತಮ್ಮ ಫೋನ್ ಸಂಖ್ಯೆಯ ಮುಂದೆ ‘+91’ ಎಂಬ ಅಂಕಿ ಇರುವುದು ತಿಳಿದೇ ಇದೆ.…

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಬಚಾವಾಗಲು ಆರೋಗ್ಯ ಇಲಾಖೆ ಗೈಡ್‌ಲೈನ್ಸ್ : ತಪ್ಪದೇ ಪಾಲಿಸಿ ಈ ನಿಯಮ!

07/04/2026 7:32 AM

ALERT : ನಿದ್ದೆಯ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳು ನಿಮ್ಮ ಆರೋಗ್ಯಕ್ಕೆ ಕಂಟಕವಾಗಬಹುದು!

07/04/2026 7:30 AM

ನಿಮ್ಮ `PF’ ಬ್ಯಾಲೆನ್ಸ್, ಬಡ್ಡಿ ಹಣವನ್ನು ಪರಿಶೀಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/04/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.