BIG BREAKING : ರಾಜ್ಯ ಸರ್ಕಾರದಿಂದ ‘ಖಾಸಗಿ ಆಶ್ಪತ್ರೆ’ಗಳಲ್ಲಿ ಶೇ.50ರಷ್ಟು ಕೊರೋನಾ ಸೋಂಕಿತರಿಗೆ ‘ಹಾಸಿಗೆ ಮೀಸಲು’ ಆದೇಶ ವಾಪಾಸ್

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಡಿಯಲ್ಲಿ ನೊಂದಾಯಿತಗೊಂಡ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆ ಮೀಸಲಿಡುವಂತೆ ಸೂಚಿಸಿತ್ತು. ಆದ್ರೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಗೊಂಡ ಹಿನ್ನಲೆಯಲ್ಲಿ, ಇಂತಹ ಆದೇಶವನ್ನು ವಾಪಾಸ್ ಪಡೆದಿದೆ. ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗಾಗಿ ಮೀಸಲಿಟ್ಟದ್ದಂತ ಹಾಸಿಗೆಗಳನ್ನು ಇತರೆ ರೋಗಿಗಳ ಚಿಕಿತ್ಸೆಗಾಗಿ ಬಳಸಿಕೊಳ್ಳುವಂತೆ ಸೂಚಿಸಿದೆ. ಈ ಕುರಿಕಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ … Continue reading BIG BREAKING : ರಾಜ್ಯ ಸರ್ಕಾರದಿಂದ ‘ಖಾಸಗಿ ಆಶ್ಪತ್ರೆ’ಗಳಲ್ಲಿ ಶೇ.50ರಷ್ಟು ಕೊರೋನಾ ಸೋಂಕಿತರಿಗೆ ‘ಹಾಸಿಗೆ ಮೀಸಲು’ ಆದೇಶ ವಾಪಾಸ್