ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಿನ್ನಲೆ: ಈ ವೈದ್ಯಕೀಯ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆರೋಗ್ಯ ಇಲಾಖೆ ಆದೇಶ
ಬೆಂಗಳೂರು: ಹೊಸ ವರ್ಷ-2026 ಆಚರಣೆ ಪ್ರಯುಕ್ತ ಆಸ್ಪತ್ರೆಗಳಲ್ಲಿ ಕೊಠಡಿ, ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು ಒದಗಿಸೋದಕ್ಕೆ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದು, ದಿನಾಂಕ 31-12-2025 ರಿಂದ 01.01.2026 ರವರೆಗೆ ಹೊಸ ವರ್ಷ-2026 ಆಗಮನದ ಆಚರಣೆ ಸಮಯದಲ್ಲಿ, ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರು ಅಸ್ವಸ್ಥಗೊಳ್ಳುವ ಮತ್ತು ವಿವಿಧ … Continue reading ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಿನ್ನಲೆ: ಈ ವೈದ್ಯಕೀಯ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆರೋಗ್ಯ ಇಲಾಖೆ ಆದೇಶ
Copy and paste this URL into your WordPress site to embed
Copy and paste this code into your site to embed