ಡಿ.2ರಂದು ಸೊರಬದಲ್ಲಿ ಆರೋಗ್ಯ ಇಲಾಖೆಯಿಂದ ‘ವಿಶ್ವ ಏಡ್ಸ್ ದಿನಾಚರಣೆ ಅರಿವು ಜಾಥಾ’ ಆಯೋಜನೆ

ಶಿವಮೊಗ್ಗ: ದಿನಾಂಕ 02-12-2024ರಂದು ಸೊರಬ ತಾಲ್ಲೂಕು ಆರೋಗ್ಯ ಇಲಾಖೆಯಿಂದ ವಿಶ್ವ ಏಡ್ಸ್ ದಿನಾಚರಣೆಯ ಸಲುವಾಗಿ ಅರಿವು ಜಾಥಾ ಹಾಗೂ ಕಾರ್ಯಕ್ರಮವನ್ನು ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ದಿನಾಂಕ 02-12-2024ರಂದು ಬೆಳಿಗ್ಗೆ 9.30ಕ್ಕೆ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅರಿವು, ಜಾಥಾ ಹಾಗೂ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅಂತ ತಿಳಿಸಿದ್ದಾರೆ. ಡಿ.2ರ ಕಾರ್ಯಕ್ರಮದಲ್ಲಿ ಏಡ್ಸ್ ಕುರಿತಂತೆ ಜಾಗೃತಿಯನ್ನು ಜನರಲ್ಲಿ ಮೂಡಿಸಲಾಗುತ್ತದೆ. ಆರೋಗ್ಯ ಇಲಾಖೆಯ … Continue reading ಡಿ.2ರಂದು ಸೊರಬದಲ್ಲಿ ಆರೋಗ್ಯ ಇಲಾಖೆಯಿಂದ ‘ವಿಶ್ವ ಏಡ್ಸ್ ದಿನಾಚರಣೆ ಅರಿವು ಜಾಥಾ’ ಆಯೋಜನೆ