Good News: ಶೀಘ್ರವೇ ‘ಪತ್ರಕರ್ತ’ರಿಗೂ ‘ಆರೋಗ್ಯ ವಿಮೆ’ ಜಾರಿ: ಸಿಎಂ ಮಾಧ್ಯಮ ಸಲಹೆಗಾರ ‘ಕೆ.ವಿ ಪ್ರಭಾಕರ್’
ಶಿವಮೊಗ್ಗ: ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ. ಶೀಘ್ರವೇ ಪತ್ರಕರ್ತರಿಗೂ ಆರೋಗ್ಯ ವಿಮೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತಿನ ಪತ್ರಕರ್ತರಿಗೆ, ಮಾಧ್ಯಮಗಳಿಗೆ ಕಾರ್ಪೋರೇಟ್ ಜಗತ್ತಿನ ಸಮಸ್ಯೆಗಳೇ ದೊಡ್ಡದಾಗಿ ಕಾಣುತ್ತಿವೆ. ನಾವೆಲ್ಲಾ ರೈತರ, ಕಾರ್ಮಿಕರ … Continue reading Good News: ಶೀಘ್ರವೇ ‘ಪತ್ರಕರ್ತ’ರಿಗೂ ‘ಆರೋಗ್ಯ ವಿಮೆ’ ಜಾರಿ: ಸಿಎಂ ಮಾಧ್ಯಮ ಸಲಹೆಗಾರ ‘ಕೆ.ವಿ ಪ್ರಭಾಕರ್’
Copy and paste this URL into your WordPress site to embed
Copy and paste this code into your site to embed