Good News: ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹಬ್ಬಾಳ್ಕರ್
ಬೆಂಗಳೂರು: ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದಲೇ ರಾಜ್ಯದಲ್ಲಿ 50.69 ಲಕ್ಷ ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, 1,575 ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು … Continue reading Good News: ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed