ಆರೋಗ್ಯವೇ ಭಾಗ್ಯ ಚಿಕ್ಕಂದಿನಿಂದಲೇ ಚೆನ್ನಾಗಿ ಕಾಪಾಡಿಕೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ

ಶಿವಮೊಗ್ಗ : ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯವೇ ಭಾಗ್ಯ ಚಿಕ್ಕಂದಿನಿಂದ ಅದನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು ಪ್ರಸ್ತುತ ದಿನಮಾನದಲ್ಲಿ ಯುವ ಸಮೂಹ ಒತ್ತಡದಿಂದ ಹೊರಗೆ ಬರಬೇಕು. ದೈನಂದಿನ ಚಟುವಟಿಕೆ ಜೊತೆಗೆ ಜಿಮ್, ಯೋಗ, ಧ್ಯಾನ, ವಾಕಿಂಗ್‌ನoತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಒಕ್ಕಲಿಗರ ಸಭಾಭವನದಲ್ಲಿ ಶನಿವಾರ ಮಂಗಳೂರಿನ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಶಿಯೇಷನ್, ಶಿವಮೊಗ್ಗ … Continue reading ಆರೋಗ್ಯವೇ ಭಾಗ್ಯ ಚಿಕ್ಕಂದಿನಿಂದಲೇ ಚೆನ್ನಾಗಿ ಕಾಪಾಡಿಕೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ