10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ
ಬೆಂಗಳೂರು: 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಇಂದಿನಿಂದ 10 ದಿನಗಳ ಯೋಗೋತ್ಸವ ಕಾರ್ಯಕ್ರಮವನ್ನ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಯೋಗ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದರು. ಈ ನಿಟ್ಟಿನಲ್ಲಿ ಆಯುಷ್ ಇಲಾಖೆ 10 ದಿನಗಳ ಯೋಗೋತ್ಸವ ಕಾರ್ಯಕ್ರಮವನ್ನ ಪ್ರಾರಂಭಿಸಿದೆ. ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನ ಹೇಳಿಕೊಡಲಾಗುತ್ತದೆ. … Continue reading 10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ
Copy and paste this URL into your WordPress site to embed
Copy and paste this code into your site to embed