ರಾಜ್ಯದಲ್ಲಿ ‘ಡೆಂಗ್ಯೂ’ ಆರ್ಭಟ: ಇಂದು ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು: ರಾಜ್ಯಾಧ್ಯಂತ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಿಯಂತ್ರಣ ಕ್ರಮಗಳನ್ನು ಸರ್ಕಾರ ಪ್ರಕಟಿಸಿದ ನಡುವೆಯೂ ಡೆಂಗ್ಯೂ ಕೇಸ್ ಹೆಚ್ಚಳ ಮಾತ್ರ ನಿಂತಿಲ್ಲ. ಈ ಹಿನ್ನಲೆಯಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದೀಪ್.ಡಿ ಅವರು ಸಭಾ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ. ರಾಜ್ಯದ ಡೆಂಗ್ಯೂ ಜ್ವರ ಪರಿಸ್ಥಿತಿಯ ಹಿನ್ನಲೆಯಲ್ಲಿ ನಿಯಂತ್ರಣ ಕ್ರಮಗಳ ಪರಿಣಾಮ ಅನುಷ್ಠಾನದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಗ್ರಾಮೀಣಾಭಿವೃದ್ಧಿ … Continue reading ರಾಜ್ಯದಲ್ಲಿ ‘ಡೆಂಗ್ಯೂ’ ಆರ್ಭಟ: ಇಂದು ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ನೇತೃತ್ವದಲ್ಲಿ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed