ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ವಸ್ಥ ನಾರಿ‌ ಸಶಕ್ತ ಪರಿವಾರ ಅಭಿಯಾನಕ್ಕೆ ಆರೋಗ್ಯ ಸಚಿವಾಲಯದ ನಿಖಿಲ್ ಗಜರಾಜ್ ಚಾಲನೆ

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು‌. ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ … Continue reading ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ವಸ್ಥ ನಾರಿ‌ ಸಶಕ್ತ ಪರಿವಾರ ಅಭಿಯಾನಕ್ಕೆ ಆರೋಗ್ಯ ಸಚಿವಾಲಯದ ನಿಖಿಲ್ ಗಜರಾಜ್ ಚಾಲನೆ