BIGG NEWS: ಚೀನಾದಲ್ಲಿ ಕೋವಿಡ್ ಹೆಚ್ಚಳ ; ನಾಳೆ ಪರಿಶೀಲನಾ ಸಭೆ ನಡೆಸಲಿರುವ ಕೇಂದ್ರ ಆರೋಗ್ಯ ಸಚಿವರು | Review Meeting

ನವದೆಹಲಿ : ಚೀನಾ ,ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಯುಎಸ್‌ನಲ್ಲಿ ಕೋವಿಡ್  ಪ್ರಕರಣಗಳಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನಾಳೆ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ. ಅಂತಾರಾಷ್ಟ್ರೀಯ ಸನ್ನಿವೇಶವನ್ನು ಪರಿಗಣಿಸಿ ಸಚಿವರು ನಾಳೆ ಬೆಳಗ್ಗೆ 11 ಗಂಟೆಗೆ ಕೋವಿಡ್  ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಚೀನಾದಲ್ಲಿ ಕೋವಿಡ್ ಹೆಚ್ಚಳವಾದ ಬೆನ್ನಲ್ಲೆ ಆರೋಗ್ಯ ಸಚಿವಾಲಯ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೊಸ … Continue reading BIGG NEWS: ಚೀನಾದಲ್ಲಿ ಕೋವಿಡ್ ಹೆಚ್ಚಳ ; ನಾಳೆ ಪರಿಶೀಲನಾ ಸಭೆ ನಡೆಸಲಿರುವ ಕೇಂದ್ರ ಆರೋಗ್ಯ ಸಚಿವರು | Review Meeting