ರಾಜ್ಯದ ಗಡಿ ತಾಲ್ಲೂಕಿಗೆ ಆರೋಗ್ಯ ರಕ್ಷೆ: ಸೆ.1ಕ್ಕೆ ಭಾಗ್ಯನಗರದಲ್ಲಿ ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಸೆಂಟರ್ ಉದ್ಘಾಟನೆ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ (ಭಾಗ್ಯನಗರ) ಪಟ್ಟಣದಲ್ಲಿ ಸೋಮವಾರ (ಸೆ 1) ಶಾಹ್ ಹ್ಯಾಪಿನೆಸ್ ಅರ್ಜೆಂಟ್ ಕೇರ್ ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಸೆಂಟರ್ ಆರಂಭವಾಗಲಿದೆ. ‘ಒಂದು ಜಗತ್ತು ಒಂದು ಕುಟುಂಬ’ ಪ್ರತಿಷ್ಠಾನವು ಕ್ಯಾಲಿಫೋರ್ನಿಯಾ ಮೂಲದ ದತ್ತಿ ಸಂಸ್ಥೆ ‘ಶಾಹ್ ಹ್ಯಾಪಿನೆಸ್ ಫೌಂಡೇಷನ್’ ಹಾಗೂ ಸರ್ವಮಂಗಳ್ ಕುಟುಂಬ ದತ್ತಿಯ ಸಹಯೋಗದಲ್ಲಿ ಈ ಕೇಂದ್ರವನ್ನು ನಾಡಿಗೆ ಲೋಕಾರ್ಪಣೆ ಮಾಡುತ್ತಿದೆ. ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಈ ಆರೋಗ್ಯ ಕೇಂದ್ರವನ್ನು ನಿರ್ವಹಿಸಲಿದೆ. ಈ ಆರೋಗ್ಯ ಕೇಂದ್ರವು ‘ಒಂದು ಜಗತ್ತು … Continue reading ರಾಜ್ಯದ ಗಡಿ ತಾಲ್ಲೂಕಿಗೆ ಆರೋಗ್ಯ ರಕ್ಷೆ: ಸೆ.1ಕ್ಕೆ ಭಾಗ್ಯನಗರದಲ್ಲಿ ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಸೆಂಟರ್ ಉದ್ಘಾಟನೆ