ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ … Continue reading ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ